hospital attendant job | yadgir government hospital | 10th pass hospital job 2023

yadgir government hospital: ರಾಷ್ಟ್ರೀಯ ಆಯುಷ್ ಅಭಿಯಾನದಡಿ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

yadgir government hospital Recruitment 2023 : Details of Vacancies

ಹುದ್ದೆ : ತಜ್ಞ ವೈದ್ಯರು ಯುನಾನಿ, ತಜ್ಞ ವೈದ್ಯರು ಆಯುರ್ವೇದ, ಔಷಧ ವಿತರಕರು, ಮಸಾಜಿಸ್ಟ್ (ಮಹಿಳಾ), ಕ್ಷಾರಸೂತ್ರ ಅಟೆಂಡರ್, ಮಲ್ಟಿಪರ್ಪಸ್ ವರ್ಕರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 13 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ತಜ್ಞ ವೈದ್ಯರು ಯುನಾನಿ352,550+5000
ತಜ್ಞ ವೈದ್ಯರು ಆಯುರ್ವೇದ252,550+5000
ಔಷಧ ವಿತರಕರು227,550
ಮಸಾಜಿಸ್ಟ್ (ಮಹಿಳಾ)318,500
ಕ್ಷಾರಸೂತ್ರ ಅಟೆಂಡರ್118,500
ಮಲ್ಟಿಪರ್ಪಸ್ ವರ್ಕರ್216,900

ಶೈಕ್ಷಣಿಕ ಅರ್ಹತೆ :
ತಜ್ಞ ವೈದ್ಯರು ಯುನಾನಿ – ಆಯುರ್ವೇದ ವೈದ್ಯಕೀಯ/ ಯುನಾನಿ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪದವಿ ಜೊತೆಗೆ ವೈದ್ಯ ವೃತ್ತಿ ನೋಂದಣಿ ಮಾಡಿಕೊಂಡಿರಬೇಕು.

ತಜ್ಞ ವೈದ್ಯರು ಆಯುರ್ವೇದ – ಆಯುರ್ವೇದ ವೈದ್ಯಕೀಯ/ ಯುನಾನಿ ವೈದ್ಯಕೀಯ ಪದವಿ ಮತ್ತು ಪಂಚಕರ್ಮ/ಶಲ್ಯತಂತ್ರ/ ಕಾಯಚಿಕಿತ್ಸಾ ಸ್ನಾತಕೋತ್ತರ ಪದವಿ ಜೊತೆಗೆ ವೈದ್ಯ ವೃತ್ತಿ ನೋಂದಣಿ ಮಾಡಿಕೊಂಡಿರಬೇಕು.

ಔಷಧ ವಿತರಕರು – ಎಸ್.ಎಸ್.ಎಲ್.ಸಿ ಮತ್ತು ಡಿಪ್ಲೊಮಾ ಇನ್ ಫಾರ್ಮಸಿ ಜೊತೆಗೆ ನೋಂದಣಿ ಮಾಡಿಕೊಂಡಿರಬೇಕು.

ಜಿಲ್ಲಾ ಆಸ್ಪರ್ತೆಯಲ್ಲಿ ನೇರ ನೇಮಕಾತಿ – DHFWS Vijayapura Recruitment 2023

ಮಸಾಜಿಸ್ಟ್ – ಕನಿಷ್ಠ 7ನೇ ತರಗತಿ, ಆಯುಷ್ ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರಬೇಕು.

ಕ್ಷಾರಸೂತ್ರ ಅಟೆಂಡರ್ – ಕನಿಷ್ಠ 10ನೇ ತರಗತಿ ಹಾಗೂ ಆಯುಷ್ ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರಬೇಕು.

ಮಲ್ಟಿಪರ್ಪಸ್ ವರ್ಕರ್ – ಕನಿಷ್ಠ 10ನೇ ತರಗತಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯಸ್ಸಿನ ಮೀತಿ : ದಿನಾಂಕ 31/10/2023ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಎಸ್ಸಿ, ಎಸ್ಟಿ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ಮಸಾಜಿಸ್ಟ್ ಮತ್ತು ಕ್ಷಾರಸೂತ್ರ ಅಟೆಂಡೆಂಟ್ ಹುದ್ದೆಗಳಿಗೆ ಪ್ರಾಯೋಗಿಕವಾಗಿ (ಪ್ರಾಕ್ಟಿಕಲ್) ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ತಜ್ಞ ವೈದ್ಯರು ಮತ್ತು ಇತರೆ ಹುದ್ದೆಗಳಿಗೆ ನಿಗದಿಪಡಿಸಲಾದ ಶೈಕ್ಷಣಿಕ ಅರ್ಹತೆಯಲ್ಲಿ ಪಡೆದ ಅಂಕಗಳು, ಸಂದರ್ಶನ ಮತ್ತು ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 04, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 24, 2023

yadgir government hospital Recruitment 2023 : Important Links

NOTIFICATIONCLICK HERE
APPLY ONLINECLICK HERE

ನಮ್ಮ WhatsApp Group ಅಲ್ಲಿ ಸೇರಲು 9019 899 822 ಈ ನಂಬರೆ Join ಅಂತಾ ಮೆಸೇಜು ಮಾಡಿ, ನಂತರ ನಿಮ್ಮ ನಂಬರೆಗೆ ಗ್ರೂಪ್ ಲಿಂಕ ಕಳೆಸಲಾಗುತ್ತದೆ ಆ ಲಿಂಕ ಮೂಲಕ ನಿವು ಗ್ರೂಪಗೆ ಸೇರಿಕೊಳ್ಳಿ

teligram

Leave a Reply

Your email address will not be published. Required fields are marked *