yadgir village accountant recruitment 2022 ಯಾದಗಿರಿ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ ವೇತನ ಶ್ರೇಣಿ, ವಯೋಮಿತಿ ಅರ್ಜಿ ಶುಲ್ಕ ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ
ಉದ್ಯೋಗ ಇಲಾಖೆ : ಕರ್ನಾಟಕ ಸರಕಾರ
ನೇಮಕ ಪ್ರಾಧಿಕಾರ : ಕರ್ನಾಟಕ ಸರಕಾರ
ಹುದ್ದೆಗಳ ವಿವಿರ :

yadgir village accountant recruitment 2022
ಒಟ್ಟು ಹುದ್ದೆಗಳು : 27ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಉದ್ಯೋಗ ಸ್ಥಳ:- ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆ ವಿವಿದ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು
ಅರ್ಜಿಶುಲ್ಕ:-
ಸಾಮಾನ್ಯ ಅಭ್ಯರ್ಥಿಗಳಿಗೆ 300/-ರೂ
ಒಬಿಸಿ ಅಭ್ಯರ್ಥಿಗಳಿಗೆ : ರೂ. 150/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 150/-
ಎಸ್.ಸಿ, ಎಸ್.ಟಿ –ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ರೂ.25/-
Indian Navy Sailor Recruitment 2022
ಆಯ್ಕೆ ವಿಧಾನ:- ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಅಥವಾ ಸಿ ಬಿ ಎಸ್ ಸಿ ಅಥವಾ ಐ.ಸಿ.ಎಸ್ ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾ ಮೀಸಲಾತಿ ಪವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.
ವೇತನ: 21400-42000ರೂಗಳು
ವಯೋಮಿತಿ:-
ಮಿಸಲಾತಿ ವರ್ಗಗಳು | ಕನಿಷ್ಠ | ಗರಿಷ್ಠ |
ಸಾಮಾನ್ಯ | 18 | 35 |
ಒಬಿಸಿ | 18 | 38 |
ಎಸ್.ಸಿ-ಎಸ್.ಟಿ & ಪ್ರವರ್ಗ-1 | 18 | 40 |
ಮುಖ್ಯದಿನಾಂಕಗಳು | ದಿನಾಂಕಗಳು |
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ | 31-03-2022 |
ಅರ್ಜಿಸಲ್ಲಿಸಲು ಕೊನೆಯ ದಿನಾಂಕ | 29-04-2022 |
ಅರ್ಜಿಶುಲ್ಕ ಪಾತಿಸಲು ಕೊ ದಿನಾಂಕ | 05-05-2022 |
ಅರ್ಜಿಸಲ್ಲಿಸಲು ವಿದ್ಯಾರ್ಹತೆ ಹಿಗಿದೆ:-
ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಅಥವಾ ಸೆಂಟ್ರಲ್ ಬೋರ್ಡ್ ಆಪ್ ಸೆಕೆಂಡರಿ ಎಜುಕೇಷನ್ (ಸಿ ಬಿ ಎಸ್ ಸಿ ) ಅಥವಾ ಐ.ಸಿ.ಎಸ್.ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಈ ವಿದ್ಯಾರ್ಹತೆಯನ್ನು ಅಧಿಸೂಚನೆ ಹೊರಡಿಸಿರುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರತಕ್ಕದ್ದು, ಈ ವಿದ್ಯಾರ್ಹತ ಹೊರತುಪಡಿಸಿ ಇನ್ನಿತರ ಯಾವುದೇ ತತ್ಸಮಾನ ವಿದ್ಯಾರ್ಹತೆಗಳನ್ನು ಪರಿಗಣಿಸಲಾಗುವುದಿಲ್ಲ.
ಅರ್ಜಿಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನಿಡಿರುವ ಲಿಂಕ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿಸಲ್ಲಿಸಲು ಬೇಕಾಗುವ ದಾಖಲಾತಿಗಳು
- 10ನೇ ತರತಗಿ ಅಂಕಪಟ್ಟಿ
- ದ್ವೀತಿಯ ಪಿಯುಸಿ ಅಂಕಪಟ್ಟಿಗಳು
- ಆಧಾರ ಕಾರ್ಡ
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪೋಟೋ ಮತ್ತು ಸಹಿ ಹಾಗೂ ಹೆಬ್ಬೆಟ್ಟಿನ ಗುರುತು.
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
Apply Now
Notification
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿ ಪಡೆಯಲು ಈಗಲೇ ಕೇಳಗೆ ನಿಡಿರುವ ಲಿಂಕ ಮೂಲಕ ಟೇಲಿಗ್ರಾಮ ಚಾನಲ್ಗೆ ಸೇರಿಕೊಳ್ಳಿ. ಉದ್ಯೋಗ ಮಾಹಿತಿ ಪಡೆಯಿರಿ.
